Select Your Language

Notifications

webdunia
webdunia
webdunia
webdunia

ಸುಶಾಂತ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅರೆಸ್ಟ್ : ಬಾಲಿವುಡ್ ನಟ ಹೇಳೋದೇನು?

ಸುಶಾಂತ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅರೆಸ್ಟ್ : ಬಾಲಿವುಡ್ ನಟ ಹೇಳೋದೇನು?
ಮುಂಬೈ , ಮಂಗಳವಾರ, 8 ಸೆಪ್ಟಂಬರ್ 2020 (23:45 IST)
ಬಾಲಿವುಡ್ ನಟ ಸುಶಾಂತ್​ ಸಿಂಗ್​ ರಜಪೂತ್​ ರ ಗೆಳತಿ ರಿಯಾ ಚಕ್ರವರ್ತಿಯನ್ನು ಎನ್ ಸಿ ಬಿ ಪೊಲೀಸರು ಬಂಧನ ಮಾಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕೇಸ್  ಹಾಗೂ ಡ್ರಗ್ಸ್​​ ಕೇಸ್​ನಲ್ಲಿ ಆರೋಪಿಯಾಗಿರುವ ರಿಯಾ ಚಕ್ರವರ್ತಿಯನ್ನು ಎನ್ ಸಿ ಬಿ ಕಸ್ಟಡಿಗೆ ಪಡೆದುಕೊಂಡಿದೆ.

ರಿಯಾ ಬಂಧನ ಖಚಿತವಾಗುತ್ತಿದ್ದಂತೆ ಬಾಲಿವುಡ್ ನಟ ಶೇಖರ್​​​ ಸುಮನ್​ ಟ್ವೀಟ್​ ಮಾಡಿದ್ದಾರೆ.

ರಿಯಾ ಬಂಧನ ಇದೊಂದು ದೊಡ್ಡ ಜಯ. ಸುಶಾಂತ್​ ಸಿಂಗ್ ಕೇಸ್ ಗೆ ಇದು ದಾರಿಯಾಗಲಿದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ