Select Your Language

Notifications

webdunia
webdunia
webdunia
webdunia

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಜೊತೆ ಸುಷ್ಮಿತಾ ಸೇನ್ ಡೇಟಿಂಗ್

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಜೊತೆ ಸುಷ್ಮಿತಾ ಸೇನ್ ಡೇಟಿಂಗ್
ಮುಂಬೈ , ಶುಕ್ರವಾರ, 15 ಜುಲೈ 2022 (09:40 IST)
ಮುಂಬೈ: ಬಾಲಿವುಡ್ ನಟಿ ಸುಷ್ಮಿತಾ ಸೇನ್ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಜೊತೆ ಮಾಲ್ಡೀವ್ಸ್ ನಲ್ಲಿ ರೊಮ್ಯಾಂಟಿಕ್ ಹಾಲಿಡೇ ಮಾಡುತ್ತಿದ್ದಾರೆ.

ಲಲಿತ್ ಮೋದಿ ಜೊತೆ ರೊಮ್ಯಾಂಟಿಕ್ ಕ್ಷಣಗಳ ಫೋಟೋವನ್ನು ಸುಷ್ಮಿತಾ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ನಾವಿಬ್ಬರೂ ಇನ್ನೂ ಮದುವೆಯಾಗಿಲ್ಲ. ಕೇವಲ ಡೇಟಿಂಗ್ ನಲ್ಲಿದ್ದೇವೆ ಎಂದಿದ್ದಾರೆ.

ಸುಷ್ಮಿತಾ ಇದಕ್ಕೂ ಮೊದಲು ತಮಗಿಂತ ಕಿರಿಯ ವಯಸ್ಸಿನ ವ್ಯಕ್ತಿ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಈಗಾಗಲೇ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ಲಲಿತ್ ಮೋದಿ ಜೊತೆ ಡೇಟಿಂಗ್ ನಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯ್-ರಶ್ಮಿಕಾ ಮಂದಣ್ಣ ಸಿನಿಮಾ ರಿಲೀಸ್ ಡೇಟ್ ಫಿಕ್ಸ್