Daily Horoscope

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಜೊತೆ ಸುಷ್ಮಿತಾ ಸೇನ್ ಡೇಟಿಂಗ್

Webdunia
ಶುಕ್ರವಾರ, 15 ಜುಲೈ 2022 (09:40 IST)
ಮುಂಬೈ: ಬಾಲಿವುಡ್ ನಟಿ ಸುಷ್ಮಿತಾ ಸೇನ್ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಜೊತೆ ಮಾಲ್ಡೀವ್ಸ್ ನಲ್ಲಿ ರೊಮ್ಯಾಂಟಿಕ್ ಹಾಲಿಡೇ ಮಾಡುತ್ತಿದ್ದಾರೆ.

ಲಲಿತ್ ಮೋದಿ ಜೊತೆ ರೊಮ್ಯಾಂಟಿಕ್ ಕ್ಷಣಗಳ ಫೋಟೋವನ್ನು ಸುಷ್ಮಿತಾ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ನಾವಿಬ್ಬರೂ ಇನ್ನೂ ಮದುವೆಯಾಗಿಲ್ಲ. ಕೇವಲ ಡೇಟಿಂಗ್ ನಲ್ಲಿದ್ದೇವೆ ಎಂದಿದ್ದಾರೆ.

ಸುಷ್ಮಿತಾ ಇದಕ್ಕೂ ಮೊದಲು ತಮಗಿಂತ ಕಿರಿಯ ವಯಸ್ಸಿನ ವ್ಯಕ್ತಿ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಈಗಾಗಲೇ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ಲಲಿತ್ ಮೋದಿ ಜೊತೆ ಡೇಟಿಂಗ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments