‘ಭರಣಿ’ಯಲ್ಲಿ ಮಿಂಚಲಿರುವ ಸ್ವಾತಿ

Webdunia
ಭಾನುವಾರ, 28 ಜನವರಿ 2018 (05:59 IST)
ಬೆಂಗಳೂರು: ಜಯತೀರ್ಥ ಅವರ ನಿರ್ದೇಶನದ ವೆನ್ನಿಲ್ಲಾ ಚಿತ್ರದಲ್ಲಿ ನಟಿಸಿದ್ದ ಸ್ವಾತಿ ಕೊಂಡೆ ಈಗ ಭರಣಿ ಮತ್ತು ಕಟ್ಟು ಕತೆ ಎಂಬ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸ್ವಾತಿ ‘ಬ್ಯೂಟಿಫುಲ್‌ ಮನಸುಗಳು’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದರು.


ಬ್ಯೂಟಿಫುಲ್‌ ಮನಸುಗಳು ಚಿತ್ರದಲ್ಲಿ ಸ್ವಾತಿ ಅವರು ಒಂದು ಪರಿಣಾಮಕಾರಿ ಪಾತ್ರ ಮಾಡಿದ್ದರು. ಆದಾದ ನಂತರ ಜಯತೀರ್ಥ ಅವರೇ ಇವರನ್ನು ವೆನ್ನಿಲ್ಲಾ ಚಿತ್ರಕ್ಕೆ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡರು. ಆ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸಾಕಷ್ಟು ಜನ ಇದನ್ನು ಮೆಚ್ಚಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments