ದುನಿಯಾ ವಿಜಿ ಅಭಿಮಾನಿಗಳಿಗೆ ಸಿಹಿ ಸುದ್ದಿ, 'ಭೀಮ' ತೆರೆಗೆ ಬರಲು ಡೇಟ್ ಫಿಕ್ಸ್‌

Sampriya
ಶುಕ್ರವಾರ, 21 ಜೂನ್ 2024 (16:58 IST)
photo Courtesy Instagram
ಬೆಂಗಳೂರು: ನಟ ದುನಿಯಾ ವಿಜಯ್ ಅವರ ಬಹುನಿರೀಕ್ಷಿತ  'ಭೀಮ' ಸಿನಿಮಾ ತೆರೆಗೆ ಬರುವ ದಿನಾಂಕವನ್ನು ಫಿಕ್ಸ್ ಮಾಡಿದೆ. ಸಿನಿಮಾ ಬಿಡುಗಡೆ ದಿನಾಂಕದ ಬಗ್ಗೆ ಸಿನಿಮಾದ ನಟ, ನಿರ್ದೇಶಕ  ದುನಿಯಾ ವಿಜಯ್ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿ ಹೇಳಿಕೊಂಡಿದ್ದಾರೆ.

ಭೀಮಾ, ಕೃಷ್ಣ ಕ್ರಿಯೇಷನ್ಸ್ ಮತ್ತು ಜಗದೀಶ್ ಫಿಲ್ಮ್ಸ್ ಬ್ಯಾನರ್‌ಗಳ ಅಡಿಯಲ್ಲಿ ಕ್ರಮವಾಗಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಅವರು ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಆಗಸ್ಟ್ 9 ರಂದು ಸಿನಿಮಾ ತೆರೆಗೆ ಬರಲಿದ್ದು, ಇದು ವಿಜಯ್‌ಗೆ ಸಲಗ ನಂತರ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಾಗಿದೆ.  

ಮಾಸ್ತಿ ಉಪ್ಪಾರಹಳ್ಳಿ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ವಿನಿ ಮತ್ತು ಕಲ್ಯಾಣಿ ರಾಜು ಕೂಡ ನಟಿಸಿದ್ದಾರೆ. ಭೀಮಾ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಶಿವಸೇನಾ ಛಾಯಾಗ್ರಹಣ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments