Webdunia - Bharat's app for daily news and videos

Install App

‘ತಕ್ ಜಗದೀಶ್’ ಮತ್ತು ‘ಲವ್ ಸ್ಟೋರಿ’ ಚಿತ್ರದ ನಡುವೆ ಘರ್ಷಣೆ

Webdunia
ಗುರುವಾರ, 28 ಜನವರಿ 2021 (16:02 IST)
ಹೈದರಾಬಾದ್ : ನ್ಯಾಚುರಲ್ ಸ್ಟಾರ್ ನಾನಿ ಮತ್ತು ನಿರ್ದೇಶಕ ಶಿವ ನಿರ್ಮಾಣದ ಸಂಯೋಜನೆಯಲ್ಲಿ  ಮೂಡಿಬಂದ ‘ತಕ್ ಜಗದೀಶ್’ ಚಿತ್ರವನ್ನು ಎಪ್ರಿಲ್ 16ರಂದು ಬಿಡುಗಡೆ ಮಾಡುವುದಾಗಿ ತಯಾರಕರು ಈಗಾಗಲೇ ಘೋಷಿಸಿದ್ದಾರೆ.

ಆದರೆ ಈ ನಡುವೆ ನಟ ನಾಗಚೈತನ್ಯ ಅಭಿನಯದ ‘ಲವ್ ಸ್ಟೋರಿ’ ಚಿತ್ರ ಅದೇ ದಿನಾಂಕದಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಇದರಿಂದ ನಾನಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.  ಇಬ್ಬರು ನಟರು ತಮ್ಮ ತಮ್ಮ ಚಿತ್ರ ಮತ್ತೊಂದು ಚಿತ್ರ ಎದುರು ನೆಲಕಚ್ಚುತ್ತದೆ ಎಂಬ ಭಯದಲ್ಲಿದ್ದಾರೆ. ಆದರೆ ಕೆಲವರು ತಕ್ ಜಗದೀಶ್’ ಚಿತ್ರ ಆ ದಿನ ಬಿಡುಗಡೆಯಾಗುವುದಿಲ್ಲ  ಎಂದು ಖಚಿತವಾದ ಮೇಲೆ ‘ಲವ್ ಸ್ಟೋರಿ’ ಚಿತ್ರದ ನಿರ್ಮಾಪಕರು ಚಿತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ ಎಂದು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments