Webdunia - Bharat's app for daily news and videos

Install App

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

Sampriya
ಬುಧವಾರ, 16 ಜುಲೈ 2025 (20:26 IST)
Photo Credit X
ಹೈದರಾಬಾದ್:‌ ಟಾಲಿವುಡ್‌ ಸ್ಟಾರ್‌ ಪ್ರಭಾಸ್‌ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 'ಸಲಾರ್‌', 'ಕಲ್ಕಿ' ಮೂಲಕ ಮತ್ತೊಮ್ಮೆ ಪ್ರಭಾಸ್‌ ಹಿಟ್‌ ಲಿಸ್ಟ್‌ಗೆ ಸೇರಿದ್ದಾರೆ. ಈ ಸಿನಿಮಾ ಬಳಿಕ ಪ್ರಭಾಸ್ ಅವರು ಹೊಸ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. 

ವಿಜಯ್ ಕಿರಗಂದೂರ್ ಅವರು ಜತೆಗಿನ ಒಡನಾಟದ ಬಗ್ಗೆ ಗೆ ‘ದಿ ಹಾಲಿವುಡ್‌ ರಿಪೋರ್ಟರ್’ಗೆ ನೀಡಿರುವ ಸಂದರ್ಶನದಲ್ಲಿ ಪ್ರಭಾಸ್ ಅವರು ಹಂಚಿಕೊಂಡಿದ್ದಾರೆ. 

ಹೊಂಬಾಳೆ ಫಿಲ್ಮ್ಸ್‌ ಜತೆ ಪ್ರಭಾಸ್‌ ಉತ್ತಮ ಒಡನಾಟ ಹೊಂದಿದ್ದಾರೆ. ಅವರ ʼಸಲಾರ್‌ʼ ಚಿತ್ರವನ್ನು ಹೊಂಬಾಳೆ ನಿರ್ಮಾಣ ಮಾಡಿತ್ತು. ಬಾಕ್ಸಾಫೀಸ್‌ನಲ್ಲಿ ʼಸಲಾರ್‌ʼ ದೊಡ್ಡ ಹಿಟ್‌ ಆಗಿತ್ತು. ಈ ಹಿನ್ನೆಲೆಯಲ್ಲಿ 2024ರಲ್ಲಿ ಪ್ರಭಾಸ್‌ ಜತೆ ಮೂರು ಸಿನಿಮಾಗಳನ್ನು ಮಾಡುವುದರ ಬಗ್ಗೆ ಹೊಂಬಾಳೆ ಒಪ್ಪಂದ ಮಾಡಿಕೊಂಡಿತು.

ಹೊಂಬಾಳೆ ಬಿಗ್‌ ಬಜೆಟ್‌ಗಳ ಸಿನಿಮಾದ ನಿರ್ಮಾಣದ ಕೈಹಾಕಿದೆ. ಬಾಲಿವುಡ್‌ಗೂ ಕಾಲಿಟ್ಟಿದೆ. ತಮಿಳು, ಮಲಯಾಳಂನಲ್ಲೂ ಬಂಡವಾಳ ಹಾಕಿ ಗೆದ್ದಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಖ್ಯಾತ ನಟ ಫಹಾದ್ ಕೈಯಲ್ಲಿ ಕೀಪ್ಯಾಡ್ ಮೊಬೈಲ್, ಬೆಲೆ ಕೇಳಿದ್ರೆ ಅಚ್ಚರಿ ಆಗುವುದು ಗ್ಯಾರಂಟಿ

ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

ಮುಂದಿನ ಸುದ್ದಿ
Show comments