Webdunia - Bharat's app for daily news and videos

Install App

ತಮ್ಮ ಬಗ್ಗೆ ಕೇಳಿಬಂದ ಈ ವದಂತಿಗೆ ಬ್ರೇಕ್ ಹಾಕಿದ ನಟಿ ತಮನ್ನಾ

Webdunia
ಭಾನುವಾರ, 25 ಏಪ್ರಿಲ್ 2021 (13:12 IST)
ಹೈದರಾಬಾದ್ : ನಟಿ ತಮನ್ನಾ ಭಾಟಿಯಾ ಈಗಾಗಲೇ ‘eleven o’ clock’ ವೆಬ್ ಸರಣಿಯಲ್ಲಿ ನಟಿಸಿದ್ದರು. ಈಗ ಮತ್ತೊಂದು ವೆಬ್ ಸರಣಿಯಲ್ಲಿ ನಟಿಸಲು ನಿರ್ಧರಿಸಿದ್ದು, ಸದ್ಯದಲ್ಲೇ ಇದಕ್ಕೆ ಸಹಿ ಹಾಕಲಿದ್ದಾರೆ ಎನ್ನಲಾಗಿದೆ.

ಆದರೆ ಈ ನಡುವೆ ‘eleven o’ clock’ ವೆಬ್ ಸರಣಿಯಲ್ಲಿ ನಟಿ ತಮನ್ನಾ ಭಾರೀ ಮೊತ್ತವನ್ನು ಪಡೆದಿದ್ದಾರೆ ಎಂಬ ವದಂತಿ ಕೇಳಿಬಂದಿತ್ತು. ಆದರೆ ಇತ್ತೀಚೆಗೆ ನಡೆದ ಮಾಧ್ಯಮಗಳ ಸಂವಾದದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ನಟಿ ಈ ವದಂತಿಯನ್ನು ನಿರಾಕರಿಸಿದ್ದಾರೆ.

ತಾವು ವೆಬ್ ಸರಣಿಯಲ್ಲಿ ಹೊಸ ಅನುಭವಗಳಿಗಾಗಿ ನಟಿಸುತ್ತಿದ್ದೇನೆ ಹೊರತು ಹಣಕ್ಕಾಗಿ ಅಲ್ಲ ಎಂದು ನಟಿ ತಿಳಿಸಿದ್ದಾರೆ. ಆ ಮೂಲಕ ತಮ್ಮ ಬಗ್ಗೆ ಕೇಳಿಬಂದ ವದಂತಿಗೆ ಬ್ರೇಕ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments