ಈ ನಟನ ಜೊತೆ ಯಾವುದೇ ವಿವಾದಾತ್ಮಕ ದೃಶ್ಯಗಳಲ್ಲಿ ನಟಿಸಲು ಸಿದ್ಧ ಎಂದ ನಟಿ ತಮನ್ನಾ

Webdunia
ಶನಿವಾರ, 5 ಡಿಸೆಂಬರ್ 2020 (08:57 IST)
ಚೆನ್ನೈ : ನಟಿ ತಮನ್ನಾ ಕೆಡಿ ಮತ್ತು ಕಾಲೇಜು ಚಿತ್ರಗಳಲ್ಲಿ ನಟಿಸುವುದರ ಮೂಲಕ ತಮಿಳು ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾದರು.

ಅವರು ತಮಿಳು ಭಾಷೆಯಲ್ಲಿ ಮಾತ್ರವಲ್ಲದೇ ತೆಲುಗು ಮತ್ತು ಹಿಂದಿಯಲ್ಲೂ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಅವರು ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ. ಈ ನಡುವೆ ಇದೀಗ ಅವರು ಈ ನಟನ ಜೊತೆ ಯಾವ ದೃಶ್ಯದಲ್ಲೂ ಕೂಡ ನಟಿಸಲು ಸಿದ್ದ ಎಂದು ಹೇಳಿದ್ದಾರೆ.  

ಹೌದು. ಬಾಲಿವುಡ್ ನಟ ಹೃತಿಕ್ ರೋಷನ್ ಎಂದರೆ ನಟಿ ತಮನ್ನಾಗೆ ತುಂಬಾ ಇಷ್ಟವಂತೆ. ಹೇಗಾದರೂ ಅವರ ಚಿತ್ರದಲ್ಲಿ ನಟಿಸುವ ಅವಕಾಶಕ್ಕಾಗಿ ಅವರು ಕಾಯುತ್ತಿದ್ದಾರೆ. ಹಾಗಾಗಿ ಹೃತಿಕ್ ರೋಷನ್ ಜೊತೆ ಬಿಕಿನಿ, ಲಿಪ್ ಲಾಕ್ ಸೇರಿದಂತೆ ವಿವಾದಾತ್ಮಕ ದೃಶ್ಯಗಳಲ್ಲಿ ನಟಿಸಲು ಸಿದ್ದ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments