ಮತ್ತೆ ಕನ್ನಡಕ್ಕೆ ಬರುತ್ತಾರಾ ಕಾವಾಲ ಸುಂದರಿ ತಮನ್ನಾ?

Webdunia
ಮಂಗಳವಾರ, 8 ಆಗಸ್ಟ್ 2023 (08:50 IST)
ಬೆಂಗಳೂರು: ಇತ್ತೀಚೆಗೆ ಕನ್ನಡ ಸಿನಿಮಾಗಳಲ್ಲಿ ಪರಭಾಷೆಯ ಸ್ಟಾರ್ ನಟಿಯರು ನಟಿಸುವುದು ಸಾಮಾನ್ಯವಾಗಿದೆ. ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಕನ್ನಡ ಸಿನಿಮಾವೊಂದರಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಶ್ರಿನಗರ ಕಿಟ್ಟಿ-ರಚಿತಾ ರಾಂ ಪ್ರಮುಖ ಪಾತ್ರದಲ್ಲಿ ನಟಿಸಲಿರುವ ಸಂಜು ಮತ್ತು ಗೀತಾ ಸಿನಿಮಾದ ಎರಡನೇ ಭಾಗದಲ್ಲಿ ತಮನ್ನಾ ನಟಿಸುವ ಸಾಧ‍್ಯತೆಗಳಿವೆ. ಚಿತ್ರತಂಡ ಅವರನ್ನು ಕರೆತರುವ ಪ್ರಯತ್ನದಲ್ಲಿದೆ.

ಇನ್ನೂ ತಮನ್ನಾ ಜೊತೆ ಚಿತ್ರತಂಡ ಮಾತುಕತೆ ನಡೆಸುತ್ತಿದೆಯಷ್ಟೇ. ಒಂದು ವೇಳೆ ಅವರು ಒಪ್ಪಿಕೊಂಡರೆ ಕೆಜಿಎಫ್ ಬಳಿಕ ತಮನ್ನಾ ಮತ್ತೆ ಕನ್ನಡ ಸಿನಿಮಾವೊಂದರ ಭಾಗವಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments