Daily Horoscope
✕

ತಮಿಳಿನ ಖ್ಯಾತ ಹಾಸ್ಯ ನಟ ಮನೋಬಾಲ ನಿಧನ

Webdunia
ಬುಧವಾರ, 3 ಮೇ 2023 (19:00 IST)
ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ, ನಿರ್ದೇಶಕ ಮನೋಬಾಲ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ತಮಿಳು ಚಿತ್ರರಂಗದಲ್ಲಿ ತಮ್ಮದೇ ಮ್ಯಾನರಿಸಂ ಮೂಲಕ ಗುರುತಿಸಿಕೊಂಡಿದ್ದ ಮನೋಬಾಲ ಸುಮಾರು 900 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಇದೀಗ ಲಿವರ್ ಸಂಬಂಧಿತ ಸಮಸ್ಯೆಯಿಂದಾಗಿ ಅವರು ಸಾವನ್ನಪ್ಪಿದ್ದಾರೆ.

ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನೀಕಾಂತ್, ಕಮಲ್ ಹಾಸನ್ ಸೇರಿದಂತೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅರ್ಜುನ್ ಸರ್ಜಾ ಮಗಳ ಮದುವೆಗೆ ಆಹ್ವಾನವಿರಲಿಲ್ಲ: ಮೇಘನಾ ರಾಜ್ ಶಾಕಿಂಗ್ ಹೇಳಿಕೆ

ಹಿಂದೂ ಸ್ಪರ್ಧಿ ಜೊತೆ ಲವ್: ಮಲಯಾಳಂ ಬಿಗ್ ಬಾಸ್ ಸ್ಪರ್ಧಿ ನೇಹಾ ಫಾತಿಮಾಗೆ ಶೋ ಬಿಡಲು ಸೂಚಿಸಿದ ಹೆತ್ತವರು, ಭಾರೀ ವಿವಾದ Video

BBK13: ಸೌಂದರ್ಯ ಶೆಟ್ಟಿ ಮಹಾ ಮೋಸವನ್ನು ಬಯಲಿಗೆಳೆದ್ರಾ ಕಿಚ್ಚ ಸುದೀಪ್: ಗಗನ್ ಗೆ ಹೀಗೆ ಮಾಡಿದ್ರಾ Video

BBK13: ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಈ ಇಬ್ಬರಿಗೆ ರುಬ್ಬೋದು ಗ್ಯಾರಂಟಿ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ಮುಂದಿನ ಸುದ್ದಿ
Show comments