Select Your Language

Notifications

webdunia
webdunia
webdunia
webdunia

ತಮಿಳು ನಟ, ರಾಜಕಾರಣಿ ವಿಜಯ್ ಕಾಂತ್ ಮತ್ತೆ ಆಸ್ಪತ್ರೆಗೆ ದಾಖಲು

ತಮಿಳು ನಟ, ರಾಜಕಾರಣಿ ವಿಜಯ್ ಕಾಂತ್ ಮತ್ತೆ ಆಸ್ಪತ್ರೆಗೆ ದಾಖಲು
ಚೆನ್ನೈ , ಶುಕ್ರವಾರ, 9 ಅಕ್ಟೋಬರ್ 2020 (11:26 IST)
ಚೆನ್ನೈ : ತಮಿಳು ನಟ, ರಾಜಕಾರಣಿ ವಿಜಯ್ ಕಾಂತ್ ಅವರ  ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ನಟ ವಿಜಯ್ ಕಾಂತ್ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಕಾರಣ ಅಕ್ಟೋಬರ್ 6ರಂದು  ರಾತ್ರಿ ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯ್ ಕಾಂತ್ ಅವರ ಆರೋಗ್ಯದ ಬಗ್ಗೆ ಡಿಎಂಡಿಕೆ ಪಕ್ಷ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಶೀಘ್ರದಲ್ಲಿಯೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಥಿಯೇಟರ್ ತೆರೆದರೂ ವೆಬ್ ತಾಣದಲ್ಲಿ ರಿಲೀಸ್ ಆಗಲಿದೆ ಈ ಹೊಸ ಸಿನಿಮಾ