Select Your Language

Notifications

webdunia
webdunia
webdunia
webdunia

ಪುನೀತ್ ಸಮಾಧಿಗೆ ಭೇಟಿಯಿತ್ತ ತಮಿಳು ಸ್ಟಾರ್ ನಟ ವಿಜಯ್

ವಿಜಯ್
ಬೆಂಗಳೂರು: ತಮಿಳು ಸ್ಟಾರ್ ನಟ ವಿಜಯ್ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಿದ್ದಾರೆ.

ಬೆಂಗಳೂರಿಗೆ ಭೇಟಿಯಿತ್ತಿದ್ದ ವಿಜಯ್ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ತೀರಿಕೊಂಡಾಗ ವಿಜಯ್ ಗೆ ಅಂತಿಮ ದರ್ಶನಕ್ಕೆ ಬರಲು ಸಾಧ‍್ಯವಾಗಿರಲಿಲ್ಲ. ಹೀಗಾಗಿ ಈಗ ಪುನೀತ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಚೇತನ್ ಗೆ ಜಾಮೀನು: ಆದರೂ ಬಿಡುಗಡೆ ಭಾಗ್ಯವಿಲ್ಲ!