Select Your Language

Notifications

webdunia
webdunia
webdunia
webdunia

ತಮಿಳು ನಟ ವಿಕ್ರಮ್ ಚಿತ್ರದಲ್ಲಿ ನಟಿಸುತ್ತಾರಾ ಕನ್ನಡದ ಈ ಖ್ಯಾತ ನಟ

ತಮಿಳು ನಟ ವಿಕ್ರಮ್ ಚಿತ್ರದಲ್ಲಿ ನಟಿಸುತ್ತಾರಾ ಕನ್ನಡದ ಈ ಖ್ಯಾತ ನಟ
ಚೆನ್ನೈ , ಗುರುವಾರ, 7 ಜನವರಿ 2021 (15:38 IST)
ಚೆನ್ನೈ : ಕಾರ್ತಿಕ ಸುಬ್ಬರಾಜ್ ತಮ್ಮ ಮುಂದಿನ ಚಿತ್ರ ವಿಕ್ರಮ್ ಮತ್ತು ಅವರ ಪುತ್ರ ಧ್ರುವ ವಿಕ್ರಮ್ ಅವರೊಂದಿಗೆ ಮಾಡಲಿದ್ದಾರೆ ಎಂದು ಇತ್ತೀಚೆಗೆ ಘೋಷಿಸಲಾಗಿದೆ.

ಇನ್ನೂ ಹೆಸರಿಡದ ಈ ಚಿತ್ರದ ಕನ್ನಡದ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರು ನಟಿಸಿದ ಮೊದಲ ತಮಿಳು ಚಿತ್ರವಾಗಲಿದೆ ಎನ್ನಲಾಗಿದೆ. ಹೌದು. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲು ಶಿವರಾಜ್ ಕುಮಾರ್ ಅವರನ್ನು ಸಂಪರ್ಕಿಸಲಾಗಿದೆ ಎನ್ನಲಾಗಿದೆ.

ಕಾರ್ತಿಕ ಇತ್ತೀಚೆಗೆ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಕಥಾ ನಿರೂಪಣೆ ನೀಡಲು ಭೇಟಿ ಮಾಡಿದ್ದರು ಎನ್ನಲಾಗಿದೆ. ಈ ಚಿತ್ರ ಮಾಡಬೇಕೆ ಅಥವಾ ಬೇಡವೇ ಎಂಬ ನಿರ್ಧಾರಿಸಲು ಶಿವರಾಜ್ ಕುಮಾರ್ ಒಂದೆರಡು ದಿನ ಕೇಳಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯ್ ಅವರ ನಿಜ ಜೀವನದ ಈ ದೃಶ್ಯ ಮಾಸ್ಟರ್ ಚಿತ್ರದ ಕ್ಲೈಮ್ಯಾಕ್ಸ್ ಅಂತೆ