Webdunia - Bharat's app for daily news and videos

Install App

ಆರೋಗ್ಯದ ಬಗ್ಗೆ ಕೋಬ್ರಾ ಅಡಿಯೋ ಲಾಂಚ್ ನಲ್ಲಿ ಸ್ಪಷ್ಟನೆ ಕೊಟ್ಟ ವಿಕ್ರಂ

Webdunia
ಮಂಗಳವಾರ, 12 ಜುಲೈ 2022 (15:56 IST)
ಚೆನ್ನೈ: ತಮಿಳು ನಟ ವಿಕ್ರಂ ಇತ್ತೀಚೆಗೆ ಹೃದಯ ಸಂಬಂಧೀ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಡಿಸ್ಚಾರ್ಜ್ ಆಗಿರುವ ವಿಕ್ರಂ ಕೋಬ್ರಾ ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ತಮ್ಮ ಆರೋಗ್ಯದ ಬಗ್ಗೆ ಹುಟ್ಟಿಕೊಂಡಿದ್ದ ವದಂತಿಗಳ ಬಗ್ಗೆ ಸ್ವತಃ ವಿಕ್ರಂ ಸ್ಪಷ್ಟನೆ ಕೊಟ್ಟಿದ್ದಾರೆ. ತಮಗೆ ಹೃದಯಾಘಾತವಾಗಿತ್ತು ಎಂಬ ಸುದ್ದಿಗಳನ್ನು ಅವರು ಅಲ್ಲಗಳೆದಿದ್ದಾರೆ.

ಇದು ಕೇವಲ ಹೃದಯದ ಸಣ್ಣ ಸಮಸ್ಯೆಯಾಗಿತ್ತು. ಹೃದಯಾಘಾತವಾಗಿರಲಿಲ್ಲ. ಹಾಗಿದ್ದರೂ ಕೆಲವರು ನನ್ನ ಫೋಟೋವನ್ನು ಎಡಿಟ್ ಮಾಡಿ ನನಗೆ ಏನೋ ಗಂಭೀರವಾದ ಸಮಸ್ಯೆಯಾಗಿದೆ ಎಂದು ಬಿಂಬಿಸಿದರು. ಅವರ ಕ್ರಿಯಾತ್ಮಕತೆಗೆ ಧನ್ಯವಾದಗಳು. ದೇವರ ದಯೆ, ಸ್ನೇಹಿತರು, ಕುಟುಂಬಸ್ಥರ ಹಾರೈಕೆ ನನಗಿತ್ತು. ಇದಕ್ಕಿಂತ ದೊಡ್ಡದು ನನಗೆ ಬೇರೇನೂ ಬೇಕಾಗಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments