Webdunia - Bharat's app for daily news and videos

Install App

ತಮಿಳಿನ ಹಾಸ್ಯ ನಟ ವಡಿವೇಲ್ ಬಾಲಾಜಿ ನಿಧನ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (10:13 IST)
ಚೆನ್ನೈ : ತಮಿಳಿನ ಹಾಸ್ಯ ನಟ ವಡಿವೇಲ್ ಬಾಲಾಜಿ(45) ಗುರುವಾರ ಹೃದಯ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ.

ಹೃದಯ ಸ್ತಂಭನದಿಂದ ಬಳಲುತ್ತಿದ್ದ ಅವರನನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಇವರು ತಮಿಳಿನ ಸ್ಟಾರ್ ವಿಜಯ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಅಧು ಇಧು ಎಧು  ಮತ್ತು ಕಲಕಪೋವದು ಯಾರೂ ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದರು.
 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments