ತಮಿಳು ಚಲನಚಿತ್ರ ನಿರ್ಮಾಪಕ ಮಂಡಳಿ ಚುನಾವಣೆಗೆ ದಿನಾಂಕ ನಿಗದಿ

Webdunia
ಶನಿವಾರ, 10 ಅಕ್ಟೋಬರ್ 2020 (11:41 IST)
ಚೆನ್ನೈ : ಹಲವು ಬಾರಿ ಮುಂದೂಡಲಾದ ತಮಿಳು ಚಲನಚಿತ್ರ ನಿರ್ಮಾಪಕ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,  ನವೆಂಬರ್ 22ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ನವೆಂಬರ್ 12ರಂದು ಪ್ರಕಟಿಸಲಾಗುವುದು. ಮತ್ತು ಚುನಾವಣೆ ಸ್ಥಳವು ಅಡಾಯಾರ್ ಎಂಜಿಆರ್ ಜಾನಕಿ ಕಾಲೇಜಿನಲ್ಲಿ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ನಡೆಯಲಿದೆ ಎನ್ನಲಾಗಿದೆ.

ಈ ಹಿಂದೆ ನಟ ವಿಶಾಲ್ ತಮಿಳು ಚಲನಚಿತ್ರ ನಿರ್ಮಾಪಕರ ಮಂಡಳಿಯ ಹಿಂದಿನ ಅಧ್ಯಕ್ಷರಾಗಿದ್ದು, ಅವರ ಅಧಿಕಾರವಧಿ 2019 ಏಪ್ರಿಲ್ 30ರಂದು ಕೊನೆಗೊಂಡಿತ್ತು. ಅಂದಿನಿಂದ ಆಡಳಿತಾತ್ಮಕ ಕಾರ್ಯಗಳನ್ನು ನಿರ್ವಹಿಸಲು ವಿಶೇಷ ಅಧಿಕಾರಿಯನ್ನು ತಮಿಳುನಾಡು ವಾಣಿಜ್ಯ ಇಲಾಖೆ ನೇಮಿಸಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments