ತಮಿಳು ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ; ಜಯ ಯಾರಿಗೆ ಗೊತ್ತಾ?

Webdunia
ಮಂಗಳವಾರ, 24 ನವೆಂಬರ್ 2020 (10:37 IST)
ಚೆನ್ನೈ : ತಮಿಳು ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆಯ  ಮತ ಎಣಿಕೆ ಕಾರ್ಯ ನಿನ್ನೆ ಮುಕ್ತಾಯವಾಗಿದೆ.

ಭಾನುವಾರ ನಡೆದ ಚುನಾವಣೆಯಲ್ಲಿ ಡಿ.ರಾಜೇಂದರ್  ನೇತೃತ್ವದ ತಂಡ ಹಾಗೂ ತೆನಾಂಡಲ್ ಫಿಲ್ಮ್ಸ್  ಮುರಳಿ ನೇತೃತ್ವದ ತಂಡ ಸ್ಪರ್ಧಿಸಿದೆ. ಒಟ್ಟು ಚುನಾವಣೆಯಲ್ಲಿ 1,304 ಮತಗಳ ಪೈಕಿ 1.050 ಮತಗಳು ಮಾತ್ರ ಚಲಾಯಿಸಲ್ಪಟ್ಟವು ಎಂಬುದಾಗಿ ತಿಳಿದುಬಂದಿದೆ.

ನಿನ್ನೆ  ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆದಿದ್ದು, ಇದರಲ್ಲಿ  ಮುರಳಿ ನೇತೃತ್ವದ ತಂಡ 557 ಮತಗಳೊಂದಿಗೆ ಜಯಗಳಿಸಿದೆ. ಡಿ.ರಾಜೇಂದರ್  ನೇತೃತ್ವದ ತಂಡ 337 ಮತಗಳನ್ನು ಪಡೆದಿದ್ದಾರೆ. ಪಿ.ಎಲ್. ದೇನಪ್ಪನ್ ಕೇವಲ 87 ಮತಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments