Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ವಿರೋಧ

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ವಿರೋಧ
ಚೆನ್ನೈ , ಸೋಮವಾರ, 22 ಮೇ 2017 (12:52 IST)
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಕೆಲ ತಮಿಳು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿವೆ.
 
ನಗರದ ಪೋಯಿಸ್ ಗಾರ್ಡನ್‌ನಲ್ಲಿರುವ ರಜನಿಕಾಂತ್ ನಿವಾಸದ ಮುಂದೆ ಕೆಲ ತಮಿಳು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಜನಿಕಾಂತ್ ನಿವಾಸಕ್ಕೆ ಭಾರಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
 
ರಜನಿಕಾಂತ್ ರಾಜಕೀಯ ಪ್ರವೇಶವನ್ನು ರಾಜಕೀಯ ಪಕ್ಷಗಳು ಸ್ವಾಗತಿಸಿವೆಯಾದರೂ ಕೆಲ ತಮಿಳು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
 
ಕೆಲ ದಿನಗಳ ಹಿಂದೆ ರಜನಿಕಾಂತ್ ಅಭಿಮಾನಿಗಳ ಸಮ್ಮುಖದಲ್ಲಿ ಪರೋಕ್ಷವಾಗಿ ರಾಜಕೀಯ ಪ್ರವೇಶಿಸುವ ಕುರಿತಂತೆ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇದುವರೆಗೆ ಮಾಡದ ಕೆಲಸ ಮಾಡಲಿರುವ ಐಶ್ವರ್ಯಾ ರೈ!