ತಮಿಳು ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅನುಮತಿ

Webdunia
ಶನಿವಾರ, 9 ಮೇ 2020 (09:04 IST)
ಚೆನ್ನೈ: ತಮಿಳು ಸಿನಿಮಾ ರಂಗಕ್ಕೆ ತಮಿಳುನಾಡು ಸರ್ಕಾರ ಕೊಂಚ ರಿಲೀಫ್ ನೀಡಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅನುಮತಿ ನೀಡಿದ್ದಾರೆ.


ಮೇ 11 ರಿಂದಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅನುಮತಿ ನೀಡಲಾಗಿದೆ ಎಂದು ದಕ್ಷಿಣ ಭಾರತ ಸಿನಿಮಾ ನೌಕರರ ಸಂಘದ ಅಧ್ಯಕ್ಷ ಆರ್ ಕೆ ಸೆಲ್ವಮಣಿ ತಿಳಿಸಿದ್ದಾರೆ.

ಇದರಿಂದಾಗಿ ಸಂಗೀತ ನಿರ್ದೇಶನ, ಎಡಿಟಿಂಗ್, ಡಬ್ಬಿಂಗ್ ಮುಂತಾದ ತೆರೆ ಹಿಂದಿನ ಕೆಲಸಗಳು ನಡೆಯಲಿವೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾತ್ರ ಬಾಕಿ ಉಳಿಸಿಕೊಂಡಿರುವ ಎಷ್ಟೋ ಸಿನಿಮಾಗಳಿಗೆ ಇದರಿಂದ ಅನುಕೂಲವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments