Webdunia - Bharat's app for daily news and videos

Install App

'ಪೆನ್‌ಡ್ರೈವ್‌' ಸಿನಿಮಾಗೆ ನಾಯಕಿಯಾದ ಬೆಂಕಿ ಖ್ಯಾತಿಯ ತನಿಷಾ ಕುಪ್ಪಂಡ

Sampriya
ಶುಕ್ರವಾರ, 5 ಜುಲೈ 2024 (14:41 IST)
Photo Courtesy X
ಬೆಂಗಳೂರು: ಸೆಬಾಸ್ಟಿನ್ ಡೇವಿಡ್ ಅವರು ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಬಿಗ್‌ಬಾಸ್ ಖ್ಯಾತಿಯ, ಬೆಂಕಿ ಎಂದೇ ಕರೆಸಿಕೊಳ್ಳುವ ತನಿಷಾ ಕುಪ್ಪಂಡ ಅವರು ನಟಿಸುತ್ತಿದ್ದಾರೆ. ಇನ್ನೂ ವಿಶೇಷ ಏನೆಂದರೆ ಈ ಸಿನಿಮಾಗೆ ಪೆನ್‌ಡ್ರೈವ್ ಎಂದು ಟೈಟಲ್ ಇಡಲಾಗಿದೆ.

ಇನ್ನೂ ಈ ಸಿನಿಮಾಗೂ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರು ಸ್ಪಷ್ಟಪಡಿಸಿದರು. ಚಿತ್ರದ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್ ಅವರು ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು.

ಈ ಚಿತ್ರವು ಪೆನ್‌ಡ್ರೈವ್ ಸುತ್ತಾ ಹೆಣೆದಿದ್ದು, ಆದ್ದರಿಂದ ಪೆನ್‌ಡ್ರೈವ್ ಎಂಬ ಟೈಟಲ್ ನೀಡಲಾಗಿದೆ.. ಲಯನ್ ಆರ್ ವೆಂಕಟೇಶ್ ಅವರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ.

ಚಿತ್ರದಲ್ಲಿ ತನಿಷಾ ಕುಪ್ಪಂಡ ಸೇರಿದಂತೆ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಅವರ ತಾರಾಬಳಗವಿದೆ. ಚಿತ್ರಕ್ಕೆ  ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನ ಮಾಡಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments