ಪೌರ ಕಾರ್ಮಿಕರೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿಕೊಂಡ ನಟಿ ತಾರಾ

ಶುಕ್ರವಾರ, 9 ಆಗಸ್ಟ್ 2019 (10:39 IST)
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ  ಆಚರಣೆ ಜೋರಾಗಿ ನಡೆಯುತ್ತಿದ್ದು, ಸೆಲೆಬ್ರಿಟಿಗಳೂ ಸಂಭ್ರಮದಿಂದ ಹಬ್ಬದ ಆಚರಣೆ ಮಾಡುತ್ತಿದ್ದಾರೆ.


ನಟಿ ತಾರಾ ಅನುರಾಧ ಬಡ ಪೌರ ಕಾರ್ಮಿಕರೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಇನ್ನು, ನಟಿ ಪ್ರಿಯಾಂಕಾ ಉಪೇಂದ್ರ ಕೂಡಾ ಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇನ್ನು, ವಿವಿಧ ನಟ-ನಟಿಯರೂ ಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕುರುಕ್ಷೇತ್ರ ಫಸ್ಟ್ ಡೇ ಫಸ್ಟ್ ಶೋ ನೋಡಿದ ಜನ ಏನಂತಾರೆ ಗೊತ್ತಾ?