ಶಿಕ್ಷಕರ ದಿನಾಚರಣೆಗೆ ನಟಿ ಕಂಗನಾ ರಣಾವತ್ ಶುಭ ಕೋರಿದ್ದು ಹೇಗೆ?

Webdunia
ಶನಿವಾರ, 5 ಸೆಪ್ಟಂಬರ್ 2020 (11:08 IST)
ಬಾಲಿವುಡ್ ನಲ್ಲಿ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಕಂಗನಾ ರಣಾವತ್ ಒಬ್ಬರು.

ಟ್ವಿಟರ್‌ಗೆ ನಟಿ ಕಂಗನಾ ಸೇರ್ಪಡೆಯಾದ ಬೆನ್ನಲ್ಲೇ ಈ ನಟಿ ಅಂತರ್ಜಾಲದಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದ್ದಾರೆ.

ಇಂದು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ತನ್ನ ತರಗತಿಯ ವಾರ್ಷಿಕ ದಿನದ ಆಚರಣೆ ಫೋಟೋ ಹಂಚಿಕೊಂಡಿದ್ದಾರೆ.

1 ನೇ ತರಗತಿಯ ವಾರ್ಷಿಕ ದಿನದ ಫೋಟೊ ಶೇರ್ ಮಾಡಿರುವ ನಟಿ ಕಂಗನಾ, ನಾವು ಪಹಡಿ ನಾಟ್ಟಿ ಪ್ರದರ್ಶಿಸಿದ್ದೇವು ಮತ್ತು ನಮ್ಮ ಶಿಕ್ಷಕರಿಂದ ಉಡುಗೊರೆಗಳನ್ನು ಪಡೆದುಕೊಂಡಿದ್ದೇವೆ. ಅನೇಕ ಮಹಾನ್ ಶಿಕ್ಷಕರು ನನ್ನ ಜೀವನಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಅಭಿವೃದ್ಧಿಯಲ್ಲಿ ಸೇರಿದ್ದಾರೆ. ಎಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು # ಹ್ಯಾಪಿಟೀಚರ್ಸ್ ಡೇ 2020 ' ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments