Webdunia - Bharat's app for daily news and videos

Install App

ಮಂಗಳವಾರ ಸಂಜೆಯಿಂದ ಸಿನಿಮಾ ಹಾಲ್ ಗಳನ್ನು ಮುಚ್ಚಿದ ತೆಲಂಗಾಣ ಸಿನಿಮಾ ಥಿಯೇಟರ್ ಮಾಲೀಕರ ಸಂಘ

Webdunia
ಬುಧವಾರ, 21 ಏಪ್ರಿಲ್ 2021 (15:00 IST)
ಹೈದರಾಬಾದ್ : ಕೊವಿಡ್ -19 ಪರಿಸ್ಥಿತಿಯನ್ನು  ಗಮನದಲ್ಲಿಟ್ಟುಕೊಂಡು ತೆಲಂಗಾಣ ಸಿನಿಮಾ ಥಿಯೇಟರ್ ಮಾಲೀಕರ ಸಂಘ ಮಂಗಳವಾರದ ಸಂಜೆಯಿಂದ ಸಿನಿಮಾ ಹಾಲ್ ಗಳನ್ನು ಮುಚ್ಚಲು ನಿರ್ಧರಿಸಿದೆ.

ಮೇ1ರವರೆಗೆ ರಾತ್ರಿ ಕರ್ಪ್ಯೂ ವಿಧಿಸಲಾಗಿರುವುದರಿಂದ ಸದ್ಯಕ್ಕೆ ಚಿತ್ರಮಂದಿರಗಳನ್ನು ನಡೆಸದಿರಲು ಸಂಘ ನಿರ್ಧರಿಸಿದೆ. ಸರ್ಕಾರದ ಆದೇಶದಂತೆ ರಾತ್ರಿ 8ಗಂಟೆಯ ಬಳಿಕ ಯಾವುದೇ ಚಿತ್ರಮಂದಿರಗಳು ತೆರೆಯುವುದಿಲ್ಲ. ಈ ತಿಂಗಳು ಯಾವುದೇ ಗಮನಾರ್ಹ ಚಿತ್ರ ಬಿಡುಗಡೆಯಾಗದ ಕಾರಣ ಸಂಘವು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 23ರಂದು ಬಿಡುಗಡೆಯಾಗಬೇಕಿದ್ದ ‘ISQH’ ಚಿತ್ರವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಹಾಗೇ ‘ತೆಲಂಗಾಣ ದೇವುಡು’ ಕೂಡ ಮುಂದೂಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಮುಂದಿನ ಸುದ್ದಿ
Show comments