ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (11:19 IST)
ಬೆಂಗಳೂರು : ಕಿರುತೆರೆಯ ನಟಿ ಕಾವ್ಯ ತನ್ನ ಬಹುಕಾಲದ ಸ್ನೇಹಿತ ಮಹದೇವ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ 'ಚರಣದಾಸಿ' ಮತ್ತು ಕಲರ್ಸ್ ಸೂಪರ್ ವಾಹಿನಿಯ 'ನಾ ನಿನ್ನ ಬಿಡಲಾರೆ' ಸೀರಿಯಲ್ ನಲ್ಲಿ ನಟಿಸುವುದರ  ಮೂಲಕ ಜನರಿಗೆ ಪರಿಚಯರಾದ ನಟಿ ಕಾವ್ಯ ಹಿರಿಯರ ಹಾಗು  ಕುಟುಂಬದವರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡಿದ್ದಾರೆ.


ಏಳು ವರ್ಷಗಳಿಂದ ಸ್ನೇಹಿತರಾಗಿದ್ದ ಕಾವ್ಯ ಹಾಗೂ ಮಹದೇವ್ ನಂತರ ಪ್ರೀತಿಸಿದ್ದರು. ಪರಸ್ಪರ ಕುಟುಂಬದ ಒಪ್ಪಿಗೆ ಮೇಲೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಕಾವ್ಯ ತಮ್ಮ ಇನ್ಟಾಗ್ರಾಮ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಕಾವ್ಯ ಅವರ ಸ್ನೇಹಿತರು ಹಾಗೂ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments