Webdunia - Bharat's app for daily news and videos

Install App

ತೆಲುಗಿನ ಖ್ಯಾತ ನಿರೂಪಕ, ನಟ ಪ್ರದೀಪ್ ಮಾಚಿರಾಜು ವಿರುದ್ಧ ಅತ್ಯಾಚಾರ ಆರೋಪ

Webdunia
ಮಂಗಳವಾರ, 1 ಸೆಪ್ಟಂಬರ್ 2020 (10:11 IST)
ಹೈದರಾಬಾದ್ : ತೆಲುಗಿನ ಖ್ಯಾತ ನಿರೂಪಕ, ನಟ ಪ್ರದೀಪ್ ಮಾಚಿರಾಜು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಹಿನ್ನಲೆಯಲ್ಲಿ ಯೂಟ್ಯೂಬ್ ವಾಹಿನಿ ಮತ್ತು ವೆಬ್ ಸೈಟ್ ಗಳ ವಿರುದ್ಧ ಪ್ರದೀಪ್ ಗರಂ ಆಗಿದ್ದಾರೆ.

ಹೈದರಾಬಾದಿನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬಳು 140 ಜನರ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾಳೆ. ಅದರಲ್ಲಿ  ಪ್ರದೀಪ್ ಮಾಚಿರಾಜು ಹೆಸರು ಕೂಡ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ವಿಚಾರವನ್ನು ಯೂಟ್ಯೂಬ್ ವಾಹಿನಿ ಮತ್ತು ವೆಬ್ ಸೈಟ್ ಗಳು ವರದಿ ಮಾಡಿದೆ.

ಈ ಬಗ್ಗೆ ಗರಂ ಆದ ಪ್ರದೀಪ್ , ಇದು ಆಧಾರರಹಿತ ಆರೋಪ , ಯೂಟ್ಯೂಬ್ ವಾಹಿನಿ ಹಾಗೂ ಕೆಲವು ವೆಬ್ ಸೈಟ್ ಗಳು ನನ್ನ ಹೆಸರನ್ನು ಸುಮ್ಮನೆ ಉಲ್ಲೇಖಿಸುತ್ತಿದ್ದಾರೆ. ನನ್ನ ಪೋಟೊಗಳನ್ನು ಬಳಸುತ್ತಿದ್ದಾರೆ. ಇಂತವರ ವಿರುದ್ಧ ನಾನು ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ