Daily Horoscope
✕

ಗೆಳೆಯನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ತೆಲುಗು ನಟಿ

Webdunia
ಗುರುವಾರ, 10 ಸೆಪ್ಟಂಬರ್ 2020 (09:09 IST)
ಹೈದರಾಬಾದ್ : ತೆಲುಗು ಸೀರಿಯಲ್ ನಟಿ ಶ್ರಾವಣಿ ಹೈದರಾಬಾದ್ ನ ಮಧುರಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ಬಾತ್ ರೂಂಗೆ ತೆರಳಿದ ನಟಿ ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾತ್ ರೂಂಗೆ ಹೋದ ಶ್ರಾವಣಿ ವಾಪಾಸ್ ಬರದಿದ್ದಾಗ ಅನುಮಾನಗೊಂಡ ಪೋಷಕರು ಹೋಗಿ ನೋಡಿದಾಗ ಆಕೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಆಕೆ ಆಗಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಕೆಲ ವರ್ಷಗಳ ಹಿಂದೆ ಪರಿಚಯನಾದ ಗೆಳೆಯನೊಬ್ಬನ ಕಿರುಕುಳ ತಾಳಲಾರದೆ ನಟಿ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಆಕೆಯ ಪೋಷಕರು ಎಸ್ ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈಕೆ ಮಮತಾ. ಮೌನ ರಾಗಂ ಧಾರವಾಹಿಗಳಲ್ಲಿ ನಟಿಸುತ್ತಿದ್ದಳು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments