ಪವಿತ್ರಾ ಲೋಕೇಶ್, ನರೇಶ್ ಮದುವೆ ವಿಡಿಯೋ ವೈರಲ್

Webdunia
ಶುಕ್ರವಾರ, 10 ಮಾರ್ಚ್ 2023 (20:59 IST)
Photo Courtesy: Twitter
ಹೈದರಾಬಾದ್: ಕನ್ನಡ ಮೂಲದ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಮದುವೆ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
 

ಕಳೆದ ವರ್ಷ ಇಬ್ಬರ ಪ್ರೀತಿ ವಿಚಾರ ಹೊರಬಂದು ಭಾರೀ ಸುದ್ದಿಯಾಗಿತ್ತು. ನರೇಶ್ ಮಾಜಿ ಪತ್ನಿ ರಮ್ಯಾ ಪತಿಯ ವಿರುದ್ಧ ಸಿಡಿದೆದ್ದಿದ್ದರು. ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್ ನಲ್ಲಿ ಜೊತೆಯಾಗಿದ್ದಾಗ ರಮ್ಯಾ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದು ಸುದ್ದಿಯಾಗಿತ್ತು.

ಈ ನಡುವೆ ರಮ್ಯಾ ಯಾವುದೇ ಕಾರಣಕ್ಕೂ ವಿಚ್ಛೇದನ ಕೊಡಲ್ಲ ಎಂದಿದ್ದರು. ಇದೀಗ ಇಬ್ಬರೂ ಮದುವೆ ಮಾಡಿಕೊಂಡಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ. ಹಾಗಾಗಿ ನರೇಶ್ ಈ ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಮದುವೆಯಾಗಿದ್ದಾರೆ ಎನ್ನಲಾಗಿದೆ. ಇದು ಇನ್ನೊಂದು ವಿವಾದಕ್ಕೆ ನಾಂದಿಯಾಗುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments