ಮದುವೆಗೆ ಮೂರು ದಿನವಿರುವಾಗ ತೆಲುಗು ಸ್ಟಾರ್ ನಟನಿಗೆ ಅಪಘಾತ

Webdunia
ಭಾನುವಾರ, 28 ಮೇ 2023 (19:33 IST)
ಹೈದರಾಬಾದ್: ತೆಲುಗು ಸ್ಟಾರ್ ನಟ ಶರ್ವಾನಂದ ಇನ್ನೇನು ಹಸೆಮಣೆ ಏರಲಿದ್ದು, ಅದಕ್ಕೆ ಕೆಲವೇ ದಿನಗಳ ಮೊದಲು ಅವರಿಗೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಮೂರು ದಿನದಲ್ಲಿ ಶರ್ವಾನಂದ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಆದರೆ ಇದೀಗ ಅವರ ಐಷಾರಾಮಿ ಕಾರು ಹೈದಾರಾಬಾದ್ ನ ಫಿಲಂನಗರದಲ್ಲಿ ಅಪಘಾತಕ್ಕೀಡಾಗಿದೆ. ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿದೆ.

ಈ ಬಗ್ಗೆ ಅವರೇ ಟ್ವೀಟ್ ಮಾಡಿದ್ದು, ನನ್ನ ಕಾರು ಅಪಘಾತಕ್ಕೀಡಾಗಿರುವುದು ನಿಜ. ಆದರೆ ದೊಡ್ಡ ಸಮಸ್ಯೆಯೇನೂ ಆಗಿಲ್ಲ. ನಿಮ್ಮ ಪ್ರೀತಿಗೆ ಧನ್ಯವಾದ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಮುಂದಿನ ಸುದ್ದಿ
Show comments