Webdunia - Bharat's app for daily news and videos

Install App

ತೆಲುಗು ಚಿತ್ರರಂಗದ ನಟ ನಿತಿನ್ ಮದುವೆ ದಿನಾಂಕ ಫಿಕ್ಸ್

Webdunia
ಮಂಗಳವಾರ, 21 ಜುಲೈ 2020 (12:16 IST)
Normal 0 false false false EN-US X-NONE X-NONE

ಹೈದರಾಬಾದ್ : ತನ್ನ ಗೆಳತಿಯ ಜೊತೆ ಫೆಬ್ರವರಿಯಲ್ಲಿ  ಮದುವೆ ನಿಶ್ಚಿತಾರ್ಥ ಮಾಡಿಕೊಂಡ ತೆಲುಗು ಚಿತ್ರರಂಗದ ನಟ ನಿತಿನ್ ಅವರ ಮದುವೆ ದಿನಾಂಕ ಫಿಕ್ಸ್ ಆಗಿದೆ.
 

ನಟ ನಿತಿನ್ ಮದುವೆ ಏಪ್ರಿಲ್ ನಲ್ಲಿ ನಿಗದಿಯಾಗಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಮದುವೆ ಮುಂದೂಡಲಾಗಿತ್ತು. ಆದರೆ ಇದೀಗ ಜುಲೈ 26ಕ್ಕೆ ಅವರ ಮದುವೆ ದಿನಾಂಕ ನಿಗದಿಯಾಗಿದೆ.

ಹೈದರಾಬಾದ್ ನಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಎರಡು ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments