Webdunia - Bharat's app for daily news and videos

Install App

ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು

Webdunia
ಗುರುವಾರ, 6 ಆಗಸ್ಟ್ 2020 (11:40 IST)
ಹೈದರಾಬಾದ್ :  ಅನಾರೋಗ್ಯದ ಹಿನ್ನಲೆಯಲ್ಲಿ ತೆಲುಗಿನ ಹಾಸ್ಯನಟ ಪೃಥ್ವಿರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೃಥ್ವಿರಾಜ್ ಅವರು ಕೆಲವು ದಿನಗಳಿಂದ ಅನಾರೋಗ್ಯಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಗ್ಗೆ ಅವರು  ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಮಾಹಿತಿ ತಿಳಿಸಿ ಜನರ ಹಾರೈಕೆಯನ್ನು ಬಯಸಿದ್ದಾರೆ.

ಅಲ್ಲದೇ ಪೃಥ್ವಿರಾಜ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಆದರೂ ಸಹ ಅವರು ಆಸ್ಪತ್ರೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಮುಂದಿನ ಸುದ್ದಿ
Show comments