Webdunia - Bharat's app for daily news and videos

Install App

ಕೆಜಿಎಫ್ ನೋಡಿ ರಾಕಿಂಗ್ ಸ್ಟಾರ್ ಯಶ್ ಗೆ ತೆಲುಗು ಇಂಡಸ್ಟ್ರಿಗೆ ಆಹ್ವಾನವಿತ್ತ ಖ್ಯಾತ ನಟ

Webdunia
ಶುಕ್ರವಾರ, 28 ಡಿಸೆಂಬರ್ 2018 (09:10 IST)
ಬೆಂಗಳೂರು: ಕೆಜಿಎಫ್ ಸಿನಿಮಾವನ್ನು ತೆಲುಗು ಭಾಷೆಯಲ್ಲಿ ನೋಡಿದ ಖ್ಯಾತ ನಟರೊಬ್ಬರು ರಾಕಿಂಗ್ ಸ್ಟಾರ್ ಯಶ್ ರನ್ನು ತೆಲುಗು ಸಿನಿಮಾ ಇಂಡಸ್ಟ್ರಿಗೆ ಬರುವಂತೆ ಆಹ್ವಾನವಿತ್ತಿದ್ದಾರೆ.


ತೆಲುಗಿನ ಖ್ಯಾತ ನಟ ನಿತಿನ್ ರಾಕಿಂಗ್ ಸ್ಟಾರ್ ಗೆ ಈ ಆಹ್ವಾನವಿತ್ತಿದ್ದಾರೆ. ಕೆಜಿಎಫ್ ಕನ್ನಡ ನಂತರ ತೆಲುಗಿನಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಈ ಸಿನಿಮಾ ನೋಡಿದ ನಿತಿನ್ ಟ್ವಿಟರ್ ನಲ್ಲಿ ಯಶ್ ಗೆ ಶುಭ ಕೋರಿದ್ದಾರೆ.

‘ಕೆಜಿಎಫ್ ನೋಡಿದೆ. ಅದ್ಭುತ ದೃಶ್ಯ, ಹಿನ್ನಲೆ ಸಂಗೀತ. ನಿರ್ದೇಶಕ ಪ್ರಶಾಂತ್ ಅವರಿಗೆ ನನ್ನ ನಮನಗಳು. ನಿಮ್ಮ ಕೆಲಸ ನನಗೆ ಇಷ್ಟವಾಯಿತು ಮತ್ತು ಯಶ್ ನಿಮ್ಮದು ರಾಕಿಂಗ್ ಪರ್ಫಾರ್ಮೆನ್ಸ್. ತೆಲುಗು ಸಿನಿಮಾ ಇಂಡಸ್ಟ್ರಿಗೆ ನಿಮಗೆ ಸ್ವಾಗತ. ದ್ವಿತೀಯ ಭಾಗಕ್ಕಾಗಿ ಕಾಯುತ್ತಿದ್ದೇನೆ’ ಎಂದು ನಿತಿನ್‍ ಬರೆದುಕೊಂಡಿದ್ದಾರೆ. ಈಗಾಗಲೇ ಪ್ರಭಾಸ್, ರಾಜಮೌಳಿ ಜತೆಗೆ ಯಶ್ ಸಿನಿಮಾ ಮಾಡುತ್ತಾರೆ ಎಂಬೆಲ್ಲಾ ಸುದ್ದಿ  ಹರಿದಾಡುತ್ತಿದೆ. ಕೆಜಿಎಫ್ ಕ್ರೇಜ್ ನೋಡಿದರೆ ಮುಂದೊಂದು ದಿನ ಇದು ನಿಜವಾದರೂ ಅಚ್ಚರಿಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments