Select Your Language

Notifications

webdunia
webdunia
webdunia
webdunia

ನಾಳೆ ರಾಬರ್ಟ್ ತೆಲುಗು ಟೀಸರ್ ರಿಲೀಸ್

ನಾಳೆ ರಾಬರ್ಟ್ ತೆಲುಗು ಟೀಸರ್ ರಿಲೀಸ್
ಬೆಂಗಳೂರು , ಮಂಗಳವಾರ, 2 ಫೆಬ್ರವರಿ 2021 (09:34 IST)
ಬೆಂಗಳೂರು: ಕೊನೆಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಮಾಡಲಿದ್ದ ತೊಡಕುಗಳನ್ನು ನಿವಾರಿಸಿಕೊಂಡಿರುವ ರಾಬರ್ಟ್ ಸಿನಿಮಾ ತಂಡ ಟೀಸರ್ ಬಿಡುಗಡೆ ಮಾಡಲು ಸಿದ್ಧವಾಗಿದೆ.


ರಾಬರ್ಟ್ ತೆಲುಗು ಟೀಸರ್ ಫೆಬ್ರವರಿ 3 ರಂದು ಅಂದರೆ ನಾಳೆ 4.05 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಕನ್ನಡದಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿರುವ ರಾಬರ್ಟ್ ಟೀಸರ್ ಗೆ ತೆಲುಗಿನಲ್ಲೂ ಅದೇ ರೀತಿಯ ಸ್ವಾಗತ ಸಿಗಬಹುದು ಎಂಬ ವಿಶ್ವಾಸದಲ್ಲಿ ಚಿತ್ರತಂಡದಲ್ಲಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಸಿನಿಮಾ ನಿರ್ಮಾಪಕರ ಗೋಳು ಈಗ ತೆಲುಗಿನವರಿಗೆ ಅರ್ಥವಾಗಿದೆ!