Select Your Language

Notifications

webdunia
webdunia
webdunia
webdunia

ಡಿಸೆಂಬರ್ 17ರಂದು ಮಾಸ್ಟರ್ ಚಿತ್ರದ ತೆಲುಗು ಟೀಸರ್ ಬಿಡುಗಡೆ

ಡಿಸೆಂಬರ್ 17ರಂದು ಮಾಸ್ಟರ್ ಚಿತ್ರದ ತೆಲುಗು ಟೀಸರ್ ಬಿಡುಗಡೆ
ಚೆನ್ನೈ , ಶುಕ್ರವಾರ, 18 ಡಿಸೆಂಬರ್ 2020 (09:59 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ವಿಜಯ್ ಹಾಗೂ ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಚಿತ್ರದ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಗೆ ರೆಡಿಯಾಗಿ ನಿಂತಿದೆ. ಈ ಚಿತ್ರವನ್ನು ಮುಂದಿನ ವರ್ಷ ಸಂಕ್ರಾಂತಿಗೆ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

ಈ ಚಿತ್ರ ತಮಿಳು ಭಾಷೆಯಲ್ಲಿ ಮಾತ್ರವಲ್ಲದೇ , ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ಹಾಗಾಗಿ ಮಾಸ್ಟರ್ ಚಿತ್ರದ ತೆಲುಗು ಟೀಸರ್ ಡಿಸೆಂಬರ್ 17ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಿದೆ. ಹೀಗಾಗಿ ಕಾಲಿವುಡ್ ಅಭಿಮಾನಿಗಳು ಮಾತ್ರವಲ್ಲದೇ ಟಾಲಿವುಡ್ ವಿಜಯ್ ಅಭಿಮಾನಿಗಳು ಖುಷಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಜಿತ್ ಹುಟ್ಟು ಹಬ್ಬದಂದು ಬಿಡುಗಡೆಯಾಗಲಿದೆ ಈ ಚಿತ್ರ