Select Your Language

Notifications

webdunia
webdunia
webdunia
webdunia

ನಿರ್ದೇಶಕನಾಗಿ ಎಂಟ್ರಿ ಕೊಡಲಿದ್ದಾರೆ ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್

ನಿರ್ದೇಶಕನಾಗಿ ಎಂಟ್ರಿ ಕೊಡಲಿದ್ದಾರೆ ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್
ಚೆನ್ನೈ , ಮಂಗಳವಾರ, 29 ಆಗಸ್ಟ್ 2023 (09:00 IST)
Photo Courtesy: Twitter
ಚೆನ್ನೈ: ತಮಿಳು ಸ್ಟಾರ್ ನಟ ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್ ವಿಜಯ್ ಈಗ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳು ನಾಯಕರಾಗಿಯೇ ತೆರೆ ಮೇಲೆ ಎಂಟ್ರಿ ಕೊಡುತ್ತಾರೆ. ಆದರೆ ಜೇಸನ್ ನಿರ್ದೇಶನದತ್ತ ಆಸಕ್ತಿ ತೋರಿಸಿದ್ದಾರೆ.

ಲಂಡನ್ ನಲ್ಲಿ ಸಿನಿಮಾ ಸಂಬಂಧಿತ ಶಿಕ್ಷಣ ಮುಗಿಸಿ ಬಂದಿರುವ ಜೇಸನ್ ಚೊಚ್ಚಲ ನಿರ್ದೇಶನದ ಸಿನಿಮಾಗೆ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಜೇಸನ್ ವಿವರಿಸಿದ ಸ್ಕ್ರಿಪ್ಟ್ ಇಷ್ಟವಾಗಿದ್ದರಿಂದ ಈ ಸಿನಿಮಾ ನಿರ್ಮಾಣ ಮಾಡಲು ಲೈಕಾ ಮುಂದೆ ಬಂದಿದೆಯಂತೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂಗೇಜ್ ಮೆಂಟ್ ಮಾಡಿಕೊಂಡ ಗಾಯಕ ಅರ್ಮಾನ್ ಮಲಿಕ್