Webdunia - Bharat's app for daily news and videos

Install App

ನಾರ್ವೆಯಲ್ಲಿ ದಳಪತಿ ವಿಜಯ್ ಜೊತೆ ತ್ರಿಶಾ ಹಾಲಿಡೇ?!

Webdunia
ಮಂಗಳವಾರ, 15 ಆಗಸ್ಟ್ 2023 (09:20 IST)
Photo Courtesy: Twitter
ಚೆನ್ನೈ: ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ನಾರ್ವೆಯಲ್ಲಿ ಜೊತೆಯಾಗಿ ಪ್ರವಾಸ ಮಾಡುತ್ತಿದ್ದಾರೆ ಎನ್ನಲಾದ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ ವಿಜಯ್ ತಮ್ಮ ಪತ್ನಿ ಸಂಗೀತಾಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಅದಕ್ಕೆ ತಕ್ಕಂತೇ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡು ಎಷ್ಟೋ ಸಮಯವೇ ಕಳೆದಿದೆ. ಈ ನಡುವೆ ವಿಜಯ್ ನಟಿ ಕೀರ್ತಿ ಸುರೇಶ್ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯಾಗಿತ್ತು. ಆದರೆ ಇದನ್ನು ಕೀರ್ತಿ ಸುರೇಶ್ ಪೋಷಕರು ಅಲ್ಲಗಳೆದಿದ್ದರು.

ಆದರೆ ಈಗ ವಿಜಯ್ ತಮ್ಮ ಆನ್ ಸ್ಕ್ರೀನ್ ಹಿಟ್ ಜೋಡಿ ತ್ರಿಶಾ ಜೊತೆ ನಾರ್ವೆ ಪ್ರವಾಸ ಮಾಡಿದ್ದಾರೆ ಎನ್ನಲಾದ ಫೋಟೋ ಹಲವರ ಹುಬ್ಬೇರುವಂತೆ ಮಾಡಿದೆ. ವಿಜಯ್-ತ್ರಿಶಾ ನಿಜ ಜೀವನದಲ್ಲೂ ಜೋಡಿಯಾಗಲು ಹೊರಟಿದ್ದಾರಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ಮುಂದಿನ ಸುದ್ದಿ
Show comments