Webdunia - Bharat's app for daily news and videos

Install App

ಡ್ರಗ್ ಮಾಫಿಯಾ ಬಗ್ಗೆ ನಟಿ ತಾರಾ ಮಾತು

Webdunia
ಸೋಮವಾರ, 31 ಆಗಸ್ಟ್ 2020 (11:49 IST)
ಬೆಂಗಳೂರು: ಡ್ರಗ್ ಮಾಫಿಯಾ ಈಗ ಸ್ಯಾಂಡಲ್ ವುಡ್ ನಲ್ಲಿ ತಲ್ಲಣ ಮೂಡಿಸಿದೆ. ನಟ-ನಟಿಯರು ಪರಸ್ಪರ ಸಂಶಯದಿಂದಲೇ ನೋಡುವಂತಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಮಾಫಿಯಾ ಬಗ್ಗೆ ನಟಿ ತಾರಾ ಮಾತನಾಡಿದ್ದಾರೆ.


ಇದುವರೆಗೆ ಎಲ್ಲೋ ಡ್ರಗ್ ಮಾರಾಟವಾಗುತ್ತಿರುವ ಬಗ್ಗೆ ಕೇಳುತ್ತಿದ್ದೆವು. ಆದರೆ ಈಗ ಸ್ಯಾಂಡಲ್ ವುಡ್ ನಲ್ಲೇ ಈ ರೀತಿಯ ಒಂದು ಮಾಫಿಯಾ ಇದೆ ಎಂದು ತಿಳಿದಾಗ ನಿಜಕ್ಕೂ ಬೆಚ್ಚಿಬಿದ್ದೆ. ನಾನು ಯಾವತ್ತೂ ಇಂತಹದ್ದನ್ನು ನೋಡಿಲ್ಲ. ಆದರೆ ನಮ್ಮ ಸುತ್ತಮುತ್ತ ಇಂಥವರು ಇದ್ದಾರೆ ಎಂಬ ಸುದ್ದಿ ಕೇಳಿ ನಿಜಕ್ಕೂ ಗಾಬರಿಯಾದೆ. ದಯವಿಟ್ಟು ಯಾರೂ ಇಂತಹ ಆಮಿಷಗಳಿಗೆ ಬಲಿಯಾಗಬೇಡಿ. ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ತಾರಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments