Webdunia - Bharat's app for daily news and videos

Install App

‘ರಾಬರ್ಟ್’ ಬಗ್ಗೆ ಅಪ್ ಡೇಟೇ ಇಲ್ಲ ಎಂದ ಅಭಿಮಾನಿಗೆ ನಿರ್ದೇಶಕ ತರುಣ್ ಸುಧೀರ್ ಕೊಟ್ಟ ಉತ್ತರವೇನು ಗೊತ್ತಾ?

Webdunia
ಬುಧವಾರ, 18 ಮಾರ್ಚ್ 2020 (09:32 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇಡೀ ಚಿತ್ರರಂಗವೇ ಸ್ತಬ್ಧವಾಗಿದೆ. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದಿಂದ ಯಾವುದೇ ಅಪ್ ಡೇಟ್ ಬಂದಿಲ್ಲ ಎಂದು ಅಭಿಮಾನಿಯೊಬ್ಬರು ಅಸಮಾಧಾನ ಹೊರ ಹಾಕಿದ್ದಾರೆ.


ರಾಬರ್ಟ್ ಸಿನಿಮಾ ಟೀಸರ್ ಮತ್ತು ಒಂದೆರಡು ಹಾಡು ಬಿಡುಗಡೆಯಾಗಿದ್ದು ಬಿಟ್ಟರೆ ಮತ್ತೆ ಯಾವುದೇ ಅಪ್ ಡೇಟ್ ಬಂದಿರಲಿಲ್ಲ. ಏಪ್ರಿಲ್ ನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಈ ಮೊದಲು ಚಿತ್ರತಂಡ ಹೇಳಿತ್ತು. ಆದರೆ ಕೊರೋನಾವೈರಸ್ ನಿಂದಾಗಿ ಚಿತ್ರ ಬಿಡುಗಡೆಯಾಗುವುದು ಡೌಟು. ಈ ಬಗ್ಗೆ ಏನಾದರೂ ಅಪ್ ಡೇಟ್ ಕೊಡಿ ಅಣ್ಣಾ ಎಂದು ನಿರ್ದೇಶಕ ತರುಣ್ ಸುಧೀರ್ ಗೆ ಅಭಿಮಾನಿಯೊಬ್ಬರು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ತರುಣ್ ‘ರಾಬರ್ಟ್ ರಿಲೀಸ್ ಗೆ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಇಡೀ ಜಗತ್ತೇ ಕಷ್ಟದ ಪರಿಸ್ಥಿತಿಯಲ್ಲಿದೆ. ನಮ್ಮ ಮೇಲೆ ನಂಬಿಕೆಯಿರಲಿ, ಕಾಯುತ್ತಿರಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಮುಂದಿನ ಸುದ್ದಿ
Show comments