Webdunia - Bharat's app for daily news and videos

Install App

ಪ್ರಖ್ಯಾತ ಸಿನಿಮಾ ನಟಿಗೆ ಆ ಬೇಡಿಕೆ ಇಟ್ಟ ತಂದೆ

Webdunia
ಬುಧವಾರ, 26 ಆಗಸ್ಟ್ 2020 (16:44 IST)
ಪ್ರಖ್ಯಾತ ಸಿನಿಮಾ ಮತ್ತು ಧಾರಾವಾಹಿ ನಟಿಯೊಬ್ಬಳಿಗೆ ತಂದೆಯೇ ಆ ಬೇಡಿಕೆ ಇಟ್ಟ ಅಮಾನವೀಯ ಘಟನೆ ನಡೆದಿದೆ.

ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ಕುಂಕುಂ ಭಾಗ್ಯ ಧಾರವಾಹಿಯ ಯುವನಟಿ ಹಾಗೂ ಸಿನಿಮಾನಟಿ ನಟಿ ತೃಪ್ತಿ ಶಂಖ್ದಾರ್‍  ತನ್ನ ತಂದೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿರುವ ನಟಿ, ತನ್ನ ತಂದೆ ತೋರಿಸಿದ ಹುಡುಗನ ಜೊತೆ ಮದುವೆಯಾಗಬೇಕು. ಇಲ್ಲದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದು, ತನಗೆ ರಕ್ಷಣೆ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.

ಇನ್ನು, ಮುಂಬೈಗೆ ಬರುವಾಗ ತಂದೆ ಕೊಡುತ್ತಿದ್ದ ಹಣವನ್ನು ವಾಪಸ್ ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ ಎಂದು 19 ವರ್ಷದ ಯುವ ನಟಿ ತೃಪ್ತಿ ಆರೋಪ ಮಾಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments