Webdunia - Bharat's app for daily news and videos

Install App

‘ತಾಂಡವ್’ ವೆಬ್ ಸರಣಿ ತಯಾರಕರಿಗೆ ಮತ್ತೆ ಎದುರಾಗಿದೆ ಸಂಕಷ್ಟ

Webdunia
ಮಂಗಳವಾರ, 26 ಜನವರಿ 2021 (11:42 IST)
ಹೈದರಾಬಾದ್ : ಅಮೆಜಾನ್ ಪ್ರೈಮ್ ನಲ್ಲಿ ಪ್ರಸಾರವಾಗುತ್ತಿದ್ದ ‘ತಾಂಡವ್’ ವೆಬ್ ಸರಣಿ ತಯಾರಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಈ ವೆಬ್ ಸರಣಿಯಲ್ಲಿ ಹಿಂದೂ ದೇವರುಗಳ ಬಗ್ಗೆ ಅಸಭ್ಯವಾಗಿ ಹೇಳಿಕೆ ನೀಡಿದ್ದರಿಂದ ಅವರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ‘ತಾಂಡವ್’ ತಯಾರಕರು ಕ್ಷಮೆಯಾಚಿಸಿ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಿದ್ದಾರೆ. ಈ ಮೂಲಕ ಈ ವಿವಾದ ಇತ್ಯರ್ಥವಾಗಿದೆ ಎನ್ನಲಾಗಿತ್ತು.

ಆದರೆ ಮಹಾರಾಷ್ಟ್ರದ ಕರ್ಣಿ ಸೇನಾ ಮುಖ್ಯಸ್ಥ ಅಜಯ್ ಸೆಂಗಾರ್, ‘ತಾಂಡವ್’  ವೆಬ್ ಸರಣಿಯಲ್ಲಿ ಹಿಂದೂ ದೇವರುಗಳ ಬಗ್ಗೆ ಅಸಭ್ಯ ಹೇಳಿಕೆ ನೀಡಿದವರ ನಾಲಿಗೆ ಕತ್ತರಿಸಿದವರಿಗೆ ಕೋಟಿ ರೂಪಾಯಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅವರ ಕ್ಷಮೆ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments