Webdunia - Bharat's app for daily news and videos

Install App

ಸೂಪರ್ ಸ್ಟಾರ್ ರಜನಿಕಾಂತ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟ 45 ನೇ ವರ್ಷದ ಸಂಭ್ರಮ

Webdunia
ಸೋಮವಾರ, 10 ಆಗಸ್ಟ್ 2020 (22:02 IST)
ಸೂಪರ್‌ಸ್ಟಾರ್ ರಜನಿಕಾಂತ್ ಅವರು ಚಿತ್ರರಂಗದಲ್ಲಿ ಬಂದು 45 ವರ್ಷಗಳನ್ನು ಪೂರೈಸಿದ್ದಾರೆ.

ಈ ವರ್ಷಾಚರಣೆಯು ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ. ದಕ್ಷಿಣ ಭಾರತ ಮತ್ತು ಹಿಂದಿ ಚಿತ್ರರಂಗದಲ್ಲೂ ಅಸಂಖ್ಯಾತ ಅಭಿಮಾನಿಗಳನ್ನು ನಟ ರಜನಿ ಹೊಂದಿದ್ದಾರೆ.

ರಜನಿಕಾಂತ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಧನ್ಯವಾದ ಹೇಳಿದ್ದಾರೆ. ಭಾವನಾತ್ಮಕ ಟಿಪ್ಪಣಿ ಬರೆದಿದ್ದಾರೆ.

ನನ್ನ ಸಿನಿಕಲಾವಿದನ ಪ್ರಯಾಣದ ನಲವತ್ತೈದನೇ ವಾರ್ಷಿಕೋತ್ಸವವನ್ನು ಸೂಚಿಸುವ ಈ ದಿನ, ನನ್ನನ್ನು ಸ್ವಾಗತಿಸಿದ ಎಲ್ಲ ಒಳ್ಳೆಯ ಹೃದಯಗಳಿಗೆ ಮತ್ತು ನನ್ನನ್ನು ಜೀವಂತವಾಗಿರಿಸಿಕೊಳ್ಳುವ ದೇವರುಗಳ ಅಭಿಮಾನಿ ಬಳಗಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನಿಮಗಾಗಿ ಇಲ್ಲದಿದ್ದರೆ ನಾನು ಇಲ್ಲಿ ಇರುವುದಿಲ್ಲ ಎಂದು ಬರೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments