Webdunia - Bharat's app for daily news and videos

Install App

ತೆಲುಗು ಬಿಗ್ ಬಾಸ್ ದೀಪಾವಳಿ ವಿಶೇಷ ಸಂಚಿಕೆಗೆ ವಿಶೇಷ ಅತಿಥಿಯಾಗಿ ಬರಲಿದ್ದಾರೆ ಈ ನಟ

Webdunia
ಶನಿವಾರ, 14 ನವೆಂಬರ್ 2020 (10:00 IST)
ಹೈದರಾಬಾದ್ : ತೆಲುಗು ಬಿಗ್ ಬಾಸ್ ಗೆ ರೇಟಿಂಗ್ ಅಷ್ಟಾಗಿ ಇರದ  ಕಾರಣ ಸಮಂತಾ ನಂತರ ಇದೀಗ ದೀಪಾವಳಿಯ ವಿಶೇಷ ಸಂಚಿಕೆಗೆ ಮತ್ತೊಬ್ಬ ನಟನಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ಹಿಂದೆ ದಸರಾ ವೇಳೆ ವಿಶೇಷ ಸಂಚಿಕೆಯಾಗಿ ನಟಿ ಸಮಂತಾ  ಅಕ್ಕಿನೇನಿ ಅವರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಅತಿ ಹೆಚ್ಚು ಟಿಆರ್ ಪಿ ಸಿಕ್ಕಿತ್ತು. ಇದೀಗ ಮತ್ತೆ ದೀಪಾವಳಿ ವಿಶೇಷ ಸಂಚಿಕೆಗೆ ನಟ ನಾಗಚೈತನ್ಯ ಅವರಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ವಾರಾಂತ್ಯದ ಸಂಚಿಕೆಯಲ್ಲಿ ನಾಗಚೈತನ್ಯ ಅವರನ್ನು ಅತಿಥಿಯಾಗಿ ಕರೆತರಲಾಗುತ್ತಿದೆ. ಹಾಗೇ ಶನಿವಾರ  ಮತ್ತು ಭಾನುವಾರ ಇಬ್ಬರು ಅತಿಥಿಗಳನ್ನು ಕರೆತರುವ ಸಾಧ್ಯತೆ ಇದ್ದು, ಒಬ್ಬರು ನಟ ನಾಗಚೈತ್ನನ್ಯ ಹಾಗೂ ಇನ್ನೊಬ್ಬ ವ್ಯಕ್ತಿ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಒಟ್ಟಾರೆ ನಾಗಚೈತನ್ಯ ಅವರ ಅಭಿಮಾನಿಗಳ ಜೊತೆಗೆ ಪ್ರೇಕ್ಷರನ್ನು ಮೆಚ್ಚಿಸಲು ಬಿಗ್ ಬಾಸ್ ತಂಡ ಯೋಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

ಮುಂದಿನ ಸುದ್ದಿ
Show comments