ಆಚಾರ್ಯ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಲಿದ್ದಾರಂತೆ ಈ ನಟ

Webdunia
ಶನಿವಾರ, 20 ಫೆಬ್ರವರಿ 2021 (12:46 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಆಚಾರ್ಯ’ ಚಿತ್ರದ ಬಿಡಿಗಡೆಯ ದಿನಾಂಕ ನಿಗದಿಯಾಗಿದ್ದು, ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದೀಗ ಈ ಚಿತ್ರದಲ್ಲಿ ಬಂಗಾಳಿ ನಟರೊಬ್ಬರು ಚಿರಂಜೀವಿ ಅವರ ಜೊತೆ ಕಾದಾಡಲಿದ್ದಾರೆ ಎನ್ನಲಾಗಿದೆ.

ಹೌದು. ಆಚಾರ್ಯ ಚಿತ್ರದಲ್ಲಿ ಬಂಗಾಳಿ ನಟ ಜಿಸ್ಶು ಸೇನಾ ಗುಪ್ತಾ ಅವರು ಖಳನಾಯಕನಾಗಿ ನಟಿಸಲಿದ್ದಾರಂತೆ. ಈಗಾಗಲೇ ಈ ಚಿತ್ರದಲ್ಲಿ ನಸೋನಿ ಸೂದ್ ಹಾಗೂ ರಾಮ್‍ ಚರಣ್ ನಟಿಸುತ್ತಿದ್ದು, ನೆಗೆಟಿವ್ ಪಾತ್ರಕ್ಕಾಗಿ ನಿರ್ದೇಶಕ ಕೊರಟಾಲ ಶಿವ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಂಗಾಳಿ ನಟ ಜಿಸ್ಶು ಸೇನಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದ್ದು, ಇದಕ್ಕೆ ಅವರು ಕೂಡ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments