Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಸಾವಿನ ಕಾರಣ ಗೊತ್ತಾಗಲೇಬೇಕು ಎಂದ ನಟ

Webdunia
ಭಾನುವಾರ, 20 ಸೆಪ್ಟಂಬರ್ 2020 (22:39 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಏನು ಕಾರಣವಾಯಿತು? ಎನ್ನೋದನ್ನು ನಾವು ತಿಳಿದುಕೊಳ್ಳಲೇಬೇಕು.

ನಟ ಸುಶಾಂತ್ ಸಾವಿಗೆ ಏನು ಕಾರಣ ಎಂಬುದನ್ನು ನಾವು ತಿಳಿದುಕೊಳ್ಳಬೇಕು ಎಂದು ನಾಗಿನ್ 4 ನಟ ವಿಜಯೇಂದ್ರ ಕುಮೆರಿಯಾ ಹೇಳಿದ್ದಾರೆ.

ಕಳೆದ ಎರಡು ತಿಂಗಳುಗಳಿಂದ, ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಅನೇಕ ಬೆಳವಣಿಗೆಗಳು ಮತ್ತು ತಿರುವುಗಳನ್ನು ನೋಡಿದ್ದೇವೆ.

ಈ ಮೊದಲು ತನಿಖಾ ಸಂಸ್ಥೆ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದರೂ ನಂತರ ಅದು ಬಾಲಿವುಡ್‌ನಲ್ಲಿ ಡ್ರಗ್ಸ್ ಪ್ರಕರಣಗಳಿಗೆ ಸ್ಥಳಾಂತರಗೊಂಡಿತು.

ನಟನ ನಿಧನದ ಸುತ್ತಲಿನ ರಹಸ್ಯ ಇನ್ನೂ ಬಗೆಹರಿದಿಲ್ಲ. ತನಿಖೆಯಿಂದ ಸತ್ಯ ಹೊರಬರಲಿ, ನ್ಯಾಯ ಮೇಲುಗೈ ಸಾಧಿಸಬೇಕು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಮುಂದಿನ ಸುದ್ದಿ
Show comments