Webdunia - Bharat's app for daily news and videos

Install App

ಈ ನಟನೊಂದಿಗೆ ಚಿತ್ರ ಮಾಡಲು ಹೊರಟ ನಟ ಅಲಿ

Webdunia
ಮಂಗಳವಾರ, 23 ಫೆಬ್ರವರಿ 2021 (11:28 IST)
ಹೈದರಾಬಾದ್ : ಪವನ್ ಕಲ್ಯಾಣ್ ಹಾಗೂ ಹಾಸ್ಯ ನಟ ಅಲಿ ಆಪ್ತ ಸ್ನೇಹಿತರಾಗಿದ್ದು, ಇದೀಗ ಪವನ್ ಕಲ್ಯಾಣ್ ಅಲಿ ನಿರ್ಮಾಣದ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಪವನ್ ಕಲ್ಯಾಣ್ ಹಾಗೂ ಹಾಸ್ಯ ನಟ ಅಲಿ ನಡುವೆ ಇತ್ತೀಚೆಗೆ ರಾಜಕೀಯ ಭಿನ್ನಾಭಿಪ್ರಾಯಗಳಿತ್ತು.  ಆದರೆ ಪವನ್ ಕಲ್ಯಾಣ್ ಮತ್ತೆ ಸಿನಿಮಾಕ್ಕೆ ಮರಳಿದ್ದಾರೆ. ಇತ್ತೀಚೆಗೆ ಅಲಿವುಡ್ ಎಂಬ ನಿರ್ಮಾಣ ಸಂಸ್ಥೆ ಚಲನಚಿತ್ರವೊಂದನ್ನು ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ಅಲಿ ಕೂಡ ಪವನ್ ಅವರೊಂದಿಗೆ ಚಿತ್ರ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ.ಈ ಚಿತ್ರಕ್ಕೆ ಡಾಲಿ ನಿರ್ದೇಶಕರಾಗಲಿದ್ದಾರಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments