ಈ ಕಾರಣಕ್ಕೆ ಅಸಮಾಧಾನಗೊಂಡ ನಟ ವಿಜಯ್ ದೇವರಕೊಂಡ

Webdunia
ಬುಧವಾರ, 5 ಮೇ 2021 (08:51 IST)
ಹೈದರಾಬಾದ್ : ಟಾಲಿವುಡ್ ನಟ  ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಪ್ರಸ್ತುತ ದೇಶಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ರೊಮ್ಯಾಂಟಿಕ್ , ಸ್ಪೋರ್ಟ್ಸ್ ಚಿತ್ರ ಲಿಗರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಮುಂಬೈನಲ್ಲಿ ಲೀಗರ್ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಕೊರೊನಾ ವೈರಸ್  2ನೇ ಅಲೆಯಿಂದಾಗಿ ಈಗ ಚಿತ್ರೀಕರಣ ಸ್ಥಗಿತಗೊಂಡಿದೆ. ಬಾಲಿವುಡ್ ಪಾದಾರ್ಪಣೆ ಮಾಡುತ್ತಿರುವ ನಟ ಚಿತ್ರದ ಚಿತ್ರೀಕರಣ ವಿಳಂಬವಾಗುತ್ತಿರುವುದರಿಂದ ತುಂಬಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಮುಂಬೈನಲ್ಲಿ ಹಲವಾರು ಸಮಸ್ಯೆಗಳಿಂದ ಚಿತ್ರ ಮುಂದುವರಿಯುತ್ತಿಲ್ಲ. ಇದರಿಂದ ಅವರು ಹೊಸ ಚಿತ್ರಗಳನ್ನು ಪ್ರಾರಂಭಿಸಲು ಆಗುತ್ತಿಲ್ಲ. ಹಾಗಾಗಿ ಅವರು ಆದಷ್ಟು ಬೇಗ ಸೆಟ್ ಗೆ ಮರಳಲು ಬಯಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments