Webdunia - Bharat's app for daily news and videos

Install App

ಮಲಯಾಳಂ ಚಿತ್ರ ‘ಅಯ್ಯಪ್ಪನೂಮ್ ಕೊಶಿಯಮ್’ ನ ರಿಮೇಕ್ ನಲ್ಲಿ ಪವನ್ ಜೊತೆ ನಟಿಸಲಿದ್ದಾರೆ ಈ ನಟ

Webdunia
ಮಂಗಳವಾರ, 22 ಡಿಸೆಂಬರ್ 2020 (11:18 IST)
ಹೈದರಾಬಾದ್ : ಪವನ್ ಕಲ್ಯಾಣ್ ಅವರ ಮುಂದಿನ ಚಿತ್ರ ಘೋಷಿಸಲಾಗಿದ್ದು, ಈ ಚಿತ್ರ ಮಲಯಾಳಂ ಚಿತ್ರ ‘ಅಯ್ಯಪ್ಪನೂಮ್ ಕೊಶಿಯಮ್’ ನ ರಿಮೇಕ್ ಎಂದು ಹೇಳಲಾಗುತ್ತಿದೆ.

ಈ ಚಿತ್ರವನ್ನು ಪೃಥ್ವಿರಾಜ್ ನಿರ್ದೇಶಿಸಿ ನಟಿಸಿದ್ದು, ಹಾಗೂ ಬಿಜು ಮೆನನ್ ನಟಿಸಿದ್ದು ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ತೆಲುಗಿನಲ್ಲಿ ಈ ಚಿತ್ರವನ್ನು  ಸಾಗರ್ ಕೆ ಚಂದ್ರ ನಿರ್ದೇಶಿಸಲಿದ್ದು, ಸೀತಾರಾ ಎಂಟರ್ ಟೈನ್ ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ.

ಈ ಚಿತ್ರದಲ್ಲಿ  ಬಿಜು ಮೆನನ್ ಮಾಡಿದ ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಪಾತ್ರವನ್ನು ಪವನ್ ಕಲ್ಯಾಣ್ ನಿರ್ವಹಿಸಲಿದ್ದು, ಪೃಥ್ವಿರಾಜ್ ಪಾತ್ರವನ್ನು ರಾಣಾ ದಗ್ಗುಬಾಟಿ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಹಾಗೇ  ಈ ಚಿತ್ರದಲ್ಲಿ ರಾಣಾ ತಂದೆಯ ಪ್ರಬಲ ಪಾತ್ರವನ್ನು ತಮಿಳು ನಟ ಸಮುದ್ರ ಖಾನಿ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments