Select Your Language

Notifications

webdunia
webdunia
webdunia
webdunia

ಪವನ್ ಕಲ್ಯಾಣ್ ‘ವಕೀಲ್ ಸಾಬ್’ ಚಿತ್ರದ ಪೂರ್ವ ಬಿಡುಗಡೆ ಕಾರ್ಯಕ್ರಮದ ಅತಿಥಿಯಾಗಲಿದ್ದಾರೆ ಈ ನಟ

ಪವನ್ ಕಲ್ಯಾಣ್ ‘ವಕೀಲ್ ಸಾಬ್’ ಚಿತ್ರದ ಪೂರ್ವ ಬಿಡುಗಡೆ ಕಾರ್ಯಕ್ರಮದ ಅತಿಥಿಯಾಗಲಿದ್ದಾರೆ ಈ ನಟ
ಹೈದರಾಬಾದ್ , ಶನಿವಾರ, 20 ಮಾರ್ಚ್ 2021 (10:41 IST)
ಹೈದರಾಬಾದ್ : ಪವನ್ ಕಲ್ಯಾಣ್ ಅವರ  ಅಭಿನಯದ ‘ವಕೀಲ್ ಸಾಬ್’ ಚಿತ್ರದ ಬಿಡುಗಡೆಗಾಗಿ ಸಿನಿಮಾ ಪ್ರಿಯರು ಕಾಯುತ್ತಿದ್ದಾರೆ. ಇದರಲ್ಲಿ ಪವನ್ ಅವರಿಗೆ ನಟಿ ಶ್ರುತಿ ಹಾಸನ್ ಜೋಡಿಯಾಗಿ ನಟಿಸಿದ್ದಾರೆ. ಇದೀಗ ಈ ಚಿತ್ರದ ಪೂರ್ವ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಚಿತ್ರದ ಪೂರ್ವ ಬಿಡುಗಡೆ ಕಾರ್ಯಕ್ರಮವನ್ನು ಏಪ್ರಿಲ್ 3 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಹೈದರಾಬಾದ್ ನ ಯೂಸುಫ್ ಗುಡಾ  ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ  ಮೆಗಾಸ್ಟಾರ್ ಚಿರಂಜೀವಿ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಈ ವಿಚಾರ ನಿಜವಾದರೆ ಸ್ಟಾರ್ ನಟರಿಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರ ಬಾಲಿವುಡ್ ನ ಪಿಂಕ್ ಚಿತ್ರದ ರಿಮೇಕ್ ಆಗಿದ್ದು, ಇದನ್ನು ವೇಣು ಶ್ರೀರಾಮ್ ನಿರ್ದೇಶಿಸಿದ್ದಾರೆ. ಬೋಮಿ ಕಪೂರ್ ಮತ್ತು ದಿಲ್ ರಾಜು ನಿರ್ಮಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ; ಚಿತ್ರಮಂದಿರದಲ್ಲಿ 50% ಸೀಟುಗಳಿಗೆ ಮಾತ್ರ ಅವಕಾಶ