Webdunia - Bharat's app for daily news and videos

Install App

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

Sampriya
ಶನಿವಾರ, 6 ಸೆಪ್ಟಂಬರ್ 2025 (17:40 IST)
Photo Credit X
ಬೆಂಗಳೂರು: ಮದುವೆಯಾಗದೆ ಐವಿಎಫ್ ಮೂಲಕ ಗರ್ಭದರಿಸಿ ಸುದ್ದಿಯಾಗಿದ್ದ ಕನ್ನಡದ ಖ್ಯಾತ ನಟಿ ಭಾವನ ರಾಮಣ್ಣಗೆ ಇದೀಗ ಹೆರಿಗೆಯಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 

ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದ ಭಾವನ ಇದೀಗ ಒಂದು ಮಗುವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಎರಡು ವಾರಗಳ ಹಿಂದೆಯೇ ಭಾವನ ಅವರಿಗೆ ಹೆರಿಗೆಯಾಗಿದ್ದು, ಒಂದು ಮಗು ತೀರಿಕೊಂಡಿದ್ದು, ಇನ್ನೊಂದು ಮಗು ಕ್ಷೇಮವಾಗಿದೆ ಎಂದು ಕ್ಷೇಮವಾಗಿದೆ. ತಾಯಿ ಹಾಗೂ ಹೆಣ್ಣು ಮಗು ಆರೋಗ್ಯವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಐವಿಎಫ್ ಮೂಲಕ ತಾಯಿ ಆದ ನಟಿ ಭಾವನ ಅವರು ಇಚೆಗೆ ತನ್ನ ಆಪ್ತ ವಲಯದ ಜತೆಗೆ ಅದ್ಧೂರಿಯಾಗಿ ಸೀಮಂತ ಮಾಡಿಸಿಕೊಂಡಿದ್ದರು. ೀ ಸಂದರ್ಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. 

ಇದೀಗ ಸಿಕ್ಕಿರುವ ಮಾಹಿತಿಯಂತೆ ವೈದ್ಯರ ಸೂಚನೆಯಂತೆ ಹೆರಿಗೆ ಮಾಡಲಾಗಿದ್ದು, ಒಂದು ಮಗುವಿನಲ್ಲಿ ಏಳು ತಿಂಗಳ ನಂತರ ಸಮಸ್ಯೆ ಕಾಣಿಸಿಕೊಂಡ ಕಾರಣ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿದೆ. ಸದ್ಯ ತಾಯಿ ಮಗು ಇಬ್ಬರು ಕ್ಷೇಮವಾಗಿದ್ದರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಗಟ್ಟಿಮೇಳ ಧಾರವಾಹಿಯ ಅಜ್ಜಿ ಕಮಲಶ್ರೀ ಇನ್ನಿಲ್ಲ

ಮುಂದಿನ ಸುದ್ದಿ
Show comments