ಪ್ರತಿದಿನ ನಟ ವಿಜಯ್ ರನ್ನು ನೋಡುವುದೇ ಒಂದು ಅದ್ಭುತ ಎಂದ ನಟಿ

Webdunia
ಬುಧವಾರ, 4 ನವೆಂಬರ್ 2020 (10:46 IST)
ಚೆನ್ನೈ : ವಿಜಯ್ ತಮಿಳು ಚಿತ್ರರಂಗದ ಖ್ಯಾತ ನಟ. ಇವರು ದೇಶದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದೀಗ ಖ್ಯಾತ ನಟಿಯೊಬ್ಬರು ವಿಜಯ್ ಅವರಿಗೆ ಫಿದಾ ಆಗಿದ್ದಾರೆ ಎನ್ನಲಾಗಿದೆ.

ಹೌದು. ನಟಿ ಕೀರ್ತಿ ಸುರೇಶ್ ದಕ್ಷಿಣ ಭಾರತದ ಖ್ಯಾತ ನಟಿಯಲ್ಲಿ ಒಬ್ಬರು. ಇವರು ಹಲವು ಉತ್ತಮ ಚಿತ್ರಗಳಲ್ಲಿ ನಟಿಸಿದ್ದಾರೆ. ಮಹಾನದಿ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ಇಂತಹ ನಟಿ ಸಂದರ್ಶನವೊಂದರಲ್ಲಿ ಕಮಾಂಡರ್ ವಿಜಯ್ ಬಗ್ಗೆ ಮಾತನಾಡಿ ಎಲ್ಲಿರಿಗೂ ಆಶ್ವರ್ಯವನ್ನುಂಟು ಮಾಡಿದ್ದಾರೆ.

ನಾನು ಸೂರ್ ಸ್ಟಾರ್ ರಜನೀಕಾಂತ್ ಮತ್ತು ಕಮಾಂಡರ್ ವಿಜಯ್ ಅವರ ಅಭಿಮಾನಿ. ಕಮಾಂಡರ್ ವಿಜಯ್ ಜೊತೆ 2 ಚಿತ್ರಗಳಲ್ಲಿ ನಟಿಸಿದ್ದೇನೆ. ಪ್ರತಿದಿನ ಅವರನ್ನು ನೋಡುವುದೇ ಒಂದು ಅದ್ಭುತ ಎಂದು ನಟಿ ಕೀರ್ತಿಸುರೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments